ಮಂಗಳೂರು,ಜ.08: ಉಪ್ಪಳ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರು ಇತ್ತೀಚೆಗೆ ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠಕ್ಕೆ ಆಗಮಿಸಿ ಅನುಗ್ರಹಿಸಿದರು.
ಇದೇ ಸಂದರ್ಭದಲ್ಲಿ ಮುಜುಂಗಾವಿನಲ್ಲಿ ಜರಗಿದ ಕೃಷಿ ಉತ್ಸವದ ಸಂದರ್ಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ|ವೀರೇಂದ್ರ ಹೆಗ್ಗಡೆಯವರು ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠಕ್ಕೆ ಆಗಮಿಸಿ ಶಾಲಾ ಪರಿಸರದ ನವೀಕರಣ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು.