ಮಂಗಳೂರು,ಜ.07: ವಳಚ್ಚಿಲ್ ನ ರೈಲ್ವೆ ಹಳಿ ಬಳಿ ವ್ಯಕ್ತಿಯೊಬ್ಬರ ಮೃತದೇಹವೊಂದು ಪತ್ತೆಯಾಗಿದೆ.
ಮೃತಪಟ್ಟ ವ್ಯಕ್ತಿಯನ್ನು ವಿ,ಎಚ್.ಹಮಜ್ಜ್ (52) ಎಂದು ಗುರುತಿಸಲಾಗಿದೆ. ರೈಲ್ವೆ ಕಾವಲುಗಾರ ಈ ವ್ಯಕ್ತಿಯ ಮೃತದೇಹವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ವ್ಯಕ್ತಿಯನ್ನು ಕೊಲೆ ರೈಲ್ವೆಹಳಿಯಲ್ಲಿ ತಂದು ಹಾಕಿದ್ದಾರೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ
ಮೃತ ದೇಹವನ್ನು ವೆನ್ಲಾಕ್ ಶವಾಗಾರಕ್ಕೆ ವರ್ಗಾಯಿಸಲಾಗಿದೆ.
ಹೆಚ್ಚಿನ ವಿವರ ನಿರೀಕ್ಷಿಸಿರಿ…..