ರಾಷ್ಟ್ರೀಯ

ಸೇತುವೆಯಿಂದ ಕೆಳಕ್ಕೆ ಉರುಳಿದ ಬಸ್, 6 ಸಾವು, 20 ಮಂದಿಗೆ ಗಾಯ

Pinterest LinkedIn Tumblr

Bus-Tripuraತ್ರಿಪುರಾ: ಚಾಲಕನ ನಿಯಂತ್ರಣ ತಪ್ಪಿದ ಬಸ್ ಸೇತುವೆಯಿಂದ ಕೆಳಕ್ಕೆ ಬಿದ್ದ ಪರಿಣಾಮ 6 ಮಂದಿ ಸಾವನ್ನಪ್ಪಿ, 20ಕ್ಕೂ ಹೆಚ್ಚು ಮಂದಿಗೆ ಗಾಯವಾದ ಘಟನೆ ತಡರಾತ್ರಿ ಇಲ್ಲಿನ ಬೆನೊನಿಯಾ ಎನ್ನುವಲ್ಲಿ ನಡೆದಿದೆ.

ಗಾಯಾಳುಗಳನ್ನು ಇಲ್ಲಿಗೆ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಧಾವಿಸಿರುವ ಪೊಲೀಸರು ರಕ್ಷಣಾ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ.

Write A Comment