ಕರ್ನಾಟಕ

ಮತದಾನಕ್ಕೂ ಮುನ್ನವೇ ಸೋಲೊಪ್ಪಿಕೊಂಡ ಸಿಎಂ 

Pinterest LinkedIn Tumblr

Sidduಕಲ್ಬುರ್ಗಿ: ತೀವ್ರ ಕುತೂಹಲ ಕೆರಳಿಸಿರುವ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವು ಅಸಾಧ್ಯ ಎಂಬುದನ್ನು ಸಿಎಂ ಸಿದ್ದರಾಮಯ್ಯ ಮತದಾನಕ್ಕೂ ಮುನ್ನ ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.

ಮೂರು ಕ್ಷೇತ್ರಗಳ ಪೈಕಿ ಬೀದರ್ ಉತ್ತರ ಕ್ಷೇತ್ರದಲ್ಲಿ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಸಿಎಂ, ಹೆಬ್ಬಾಳ ಮತ್ತು ದೇವದುರ್ಗ ಕ್ಷೇತ್ರಗಳಲ್ಲೂ ಪಕ್ಷ ತೀವ್ರ ಸ್ಪರ್ಧೆ ಎದುರಿಸುತ್ತಿದೆ. ಆದರೆ ಇಲ್ಲೂ ಕಾಂಗ್ರೆಸ್ಸೇ ಗೆಲ್ಲಲಿದೆ ಎಂದು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ವೇಳೆ ಅವರ ಮಾತಿನಲ್ಲಿ ಕಾಂಗ್ರೆಸ್ ಮೂರೂ ಕ್ಷೇತ್ರಗಳಲ್ಲಿ ಗೆಲುವು ಅಸಾಧ್ಯ ಎಂಬ ಭಾವ ವ್ಯಕ್ತವಾಯಿತು.

Write A Comment