ರಾಜ್ಯಾದ್ಯಂತ ಭಾರೀ ಸಂಚಲನ ಮುಡಿಸಿರುವ ಯಡಿಯೂರಪ್ಪ ಮತ್ತು ಅನಂತ್ ಕುಮಾರ್ ಸಿಡಿ ಕುರಿತಂತೆ ಮಾಜಿ ಸಿಎಂ ಕುಮಾರಸ್ವಾಮಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಈ ಹಿಂದೆಯೇ ನಾನು ಈ ಬಗ್ಗೆ ಹೇಳಿದ್ದೆ. ಈ ಎರಡೂ ರಾಷ್ಟ್ರೀಯ ಪಕ್ಷಗಳು ಹೈಕಮಾಂಡ್`ಗೆ ಕಪ್ಪ ಕಾಣಿಕೆ ಸಲ್ಲಿಸುತ್ತಿರುವುದು ಹೊಸದೇನಲ್ಲ. ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ನಡೆದಿದ್ದನ್ನೇ ಅವರು ಮಾತಾಡಿಕೊಂಡಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಕೆಲವೊಮ್ಮೆ ಟೆಂಡರ್ ಅಡ್ವಾನ್ಸ್ ಹಣವನ್ನೇ ಕಳುಹಿಸಿದ್ದಿದೆ ಎಂದು ಎಚ್`ಡಿಕೆ ಹೇಳಿದ್ದಾರೆ.
Comments are closed.