ಕರಾವಳಿ

ಕೊಲ್ಲೂರಿನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ನವರಸ ನಾಯಕ ಜಗ್ಗೇಶ್

Pinterest LinkedIn Tumblr

ಕುಂದಾಪುರ: ನವರಸ ನಾಯಕ ಜಗ್ಗೇಶ್ 55 ನೇ ಹುಟ್ಟುಹಬ್ಬ ಸಂಭ್ರಮದಲ್ಲಿದ್ದು ಕುಂದಾಪುರ ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ದಂಪತಿ ಸಮೇತ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.

ಬಳಿಕ ಚಂಡಿಕಾ ಹೋಮದಲ್ಲಿ ಭಾಗಿಯಾಗಿದ್ದು ಅವರ ಪತ್ನಿ ಪರಿಮಳಾ ಸೇರಿದಂತೆ ಅಭಿಮಾನಿಗಳು ಹುಟ್ಟುಹಬ್ಬದ ಸಂದರ್ಭದಲ್ಲಿ ಜೊತೆಗಿದ್ದರು. ಈ ಸಂದರ್ಭ ದೇವಸ್ಥಾನದ ವ್ಯವ್ಸ್ಥಾಪನ ಸಮಿತಿ ಸದಸ್ಯರು ಹಾಗೂ ಕಾರ್ಯನಿರ್ವಹಣಾಧಿಕಾರಿಗಳು ಇದ್ದರು.

Comments are closed.