ಕುಂದಾಪುರ: ಕುಂದಾಪುರ ಬಾರ್ ಅಸೋಸೀಯೇಶನ್ ನೂತನ ಪದಾಧಿಕಾರಿಗಳ ಆಯ್ಕೆಯ ಚುನಾವಣೆಯಲ್ಲಿ ಎ.ನಿರಂಜನ ಹೆಗ್ಡೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
(ಎ.ನಿರಂಜನ ಹೆಗ್ಡೆ, ಎಚ್.ಪ್ರಮೋದ್ ಹಂದೆ)
ಉಪಾಧ್ಯಕ್ಷರಾಗಿ ಶಾಜಿ ಅಬ್ರಾಹಂ, ಪ್ರಧಾನ ಕಾರ್ಯದರ್ಶಿಯಾಗಿ ಎಚ್.ಪ್ರಮೋದ್ ಹಂದೆ, ಜತೆ ಕಾರ್ಯದರ್ಶಿಯಾಗಿ ಪಿಂಕಿ ಕರ್ವೆಲ್ಲೊ ಹಾಗೂ ಕೋಶಾಧಿಕಾರಿಯಾಗಿ ರಾಘವೇಂದ್ರ ಉಪ್ಪುಂದ ಆಯ್ಕೆಯಾಗಿದ್ದಾರೆ.
ಬಾರ್ ಅಸೋಸೀಯೇಶ್‌ನ್ ಮಾಜಿ ಅಧ್ಯಕ್ಷರಾದ ಜಿ.ಸಂತೋಷ್‌ಕುಮಾರ ಶೆಟ್ಟಿ ಚುನಾವಣಾಧಿಕಾರಿಯಾಗಿದ್ದರು.
Comments are closed.