ಕರಾವಳಿ

ಮಂಗಳೂರು: ನೂತನ ಪೊಲೀಸ್ ಕಮಿಷನರ್ ವಿಪುಲ್ ಕುಮಾರ್ ಅಧಿಕಾರ ಸ್ವೀಕಾರ

Pinterest LinkedIn Tumblr

ಮಂಗಳೂರು, ಎಪ್ರಿಲ್.19: ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ವಿಪುಲ್ ಕುಮಾರ್ ಅವರು ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಬುಧವಾರ ಅಧಿಕಾರ ಸ್ವೀಕರಿಸಿದರು.

ನಿರ್ಗಮನ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಅವರಿಂದ ಅಧಿಕಾರ ಸ್ವೀಕರಿಸಿದರು. 1999ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಯಾಗಿರುವ ವಿಪುಲ್ ಕುಮಾರ್ ಅವರು ಐಜಿಪಿ ಮತ್ತು ಕರ್ನಾಟಕ ಪೊಲೀಸ್ ಅಕಾಡಮಿ ಮೈಸೂರು ಇದರ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

Comments are closed.