ಮಂಗಳೂರು, ನವೆಂಬರ್.14: ಮಂಗಳೂರು ಮಹಾನಗರ ಪಾಲಿಕೆಯ ಒಟ್ಟು 60 ವಾರ್ಡ್‌ಗಳಿಗೆ ನವೆಂಬರ್ 12ರಂದು ನಡೆದ ಚುನಾಚಣೆಯ ಮತ ಎಣಿಕೆ ಕಾರ್ಯ ಇಂದು ಬೆಳಗ್ಗೆ 8 ಗಂಟೆಗೆ ನಗರದ ಸ್ಟೇಟ್‌ಬ್ಯಾಂಕ್ ಸಮೀಪದ ರೊಸಾರಿಯೋ ಶಾಲೆಯಲ್ಲಿ ಆರಂಭಗೊಂಡಿದ್ದು, ನಮ್ಮ ಓದುಗರಿಗಾಗಿ ವಿಜೇತ ಅಭ್ಯರ್ಥಿಗಳ ಲೈವ್ ವರದಿಯನ್ನು ಈ ಮೂಲಕ ನೀಡಲಾಗುತ್ತಿದೆ.
ಸುರತ್ಕಲ್ ಪಶ್ಚಿಮ 1ನೇ ವಾರ್ಡ್‌ನ ಬಿಜೆಪಿ ಅಭ್ಯರ್ಥಿ ಶೋಭಾ ರಾಜೇಶ್ ವಿಜಯಿಯಾಗಿದ್ದಾರೆ. ಶೋಭಾ ರಾಜೇಶ್ 985 ಮತಗಳನ್ನು ಗಳಿಸಿದರೆ, ಅವರ ನಿಕಟ ಪ್ರತಿಸ್ಪರ್ಧಿ ರೇವತಿ ಪುತ್ರನ್ 760 ಮತ, ಶಾಂತಾ ರಾವ್ 548 ಮತಗಳನ್ನು ಪಡೆದಿದ್ದಾರೆ. 21 ನೋಟಾ ಚಲಾವಣೆಯಾಗಿದೆ.
ವಾರ್ಡ್ 1- ಸುರತ್ಕಲ್ (ಪಶ್ಚಿಮ)
1. ಶಾಂತ ಎಸ್ ರಾವ್ (ಕಾಂಗ್ರೆಸ್)
2 ಶೋಭಾ ರಾಜೇಶ್ (ಬಿಜೆಪಿ)
3 ರೇವತಿ ಪುತ್ರನ್ (ಪಕ್ಷೇತರ )
Comments are closed.