ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಎನ್ಸಿಆರ್ ಪ್ರದೇಶ ಸೇರಿದಂತೆ ಉತ್ತರ ಭಾರತದ ಹಲವೆಡೆ ಭೂಕಂಪನದ ಅನುಭವಾಗಿದೆ
ಯುರೋಪಿಯನ್-ಮೆಡಿಟರೇನಿಯಂ ಭೂಕಂಪನಶಾಸ್ತ್ರ ಸಂಸ್ಥೆಯ ಪ್ರಕಾರ, 14 ಕಿ.ಮೀ. ಆಳದಲ್ಲಿ ಭೂಮಿ 5.3 ತೀವ್ರತೆಯಲ್ಲಿ ಕಂಪಿಸಿರುವುದು ರಿಕ್ಟರ್ ಮಾಪನದಲ್ಲಿ ದಾಖಲಾಗಿದೆ. ಯಾವುದೇ ಪ್ರಾಣ ಹಾನಿ ಹಾಗೂ ಆಸ್ತಿ-ಪಾಸ್ತಿ ಹಾನಿ ಬಗ್ಗೆ ಯಾವುದೇ ವರದಿಯಾಗಿಲ್ಲ
Comments are closed.