ಮಂಗಳೂರು ಮಾರ್ಚ್ 25 ; ಮಾರ್ಚ್23ರಂದು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಿಂದ ಮಂಗಳೂರಿಗೆ ಹೋಗುವ ಮಾರ್ಗದಲ್ಲಿ ತುಂಬು ಗರ್ಭಿಣಿ ಮಹಿಳೆಗೆ ಹೆರಿಗೆ ನೋವು ಜಾಸ್ತಿ ಕಾಣಿಸಿಕೊಂಡು 108 ಆಂಬುಲೆನ್ಸ್ ಹೆರಿಗೆಯಾಗಿದೆ.
ಹೆಚ್ಚಿನ ಚಿಕಿತ್ಸೆಗಾಗಿ ಬಿ.ಸಿ. ರೋಡ್ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ.
Comments are closed.