ಮಂಗಳೂರು: ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಂ ಅವರ ಜಯಂತಿ ಕಾರ್ಯಕ್ರಮ ವನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸರಳವಾಗಿ ಆಚರಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲು, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಅಪರ ಜಿಲ್ಲಾಧಿಕಾರಿ ರೂಪಾ ಮತ್ತಿತರರು ಇದ್ದರು.
Comments are closed.