ತಿರುವನಂತಪುರ: ಅತ್ಯಾಚಾರ ಆರೋಪದಲ್ಲಿ ಚಿತ್ರೀಕರಣ ಹಂತದಲ್ಲಿರುವಂತ ಪಡವೆಟ್ಟು ನಿರ್ದೇಶಕ ಲಿಜು ಕೃಷ್ಣ ಅವರನ್ನು ಕೇರಳದ ಕಣ್ಣೂರಿನ ಪೊಲೀಸರು ಬಂಧಿಸಿದ್ದಾರೆ.
ನಿರ್ದೇಶಕ ಲಿಜು ಕೃಷ್ಣ ಅವರ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಸಂಬಂಧ ದೂರು ನೀಡಿದ್ದು, ಅದರ ಅನ್ವಯ ಐಪಿಸಿ ಸೆಕ್ಷನ್ 376ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಕೃಷ್ಣ ಅವರನ್ನು ಬಂಧಿಸಿರುವಂತ ಪೊಲೀಸರು, ಇಂದು ಕೊಚ್ಚಿಯ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.
Comments are closed.