ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ – ಶ್ರೀಲಂಕಾ ನಡುವಿನ ಟೆಸ್ಟ್ ಕ್ರಿಕೆಟ್ ಪಂದ್ಯಾಟವನ್ನು ಮಾಜಿ ಸಿಎಂ ಸಿದ್ದರಾಮಯ್ಯ ವೀಕ್ಷಿಸಿದರು.
‘ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ – ಶ್ರೀಲಂಕಾ ನಡುವಿನ ಟೆಸ್ಟ್ ಕ್ರಿಕೆಟ್ ಪಂದ್ಯಾಟವನ್ನು ವೀಕ್ಷಿಸಿದೆ.
ಸಂಸದರಾದ ತೇಜಸ್ವಿ ಸೂರ್ಯ, ವಿಧಾನ ಪರಿಷತ್ ನ ಪ್ರತಿಪಕ್ಷ ಉಪನಾಯಕ ಕೆ.ಗೋವಿಂದರಾಜು ಅವರು ನನ್ನೊಂದಿಗೆ ಕೆಲಕಾಲ ಮಾತುಕತೆ ನಡೆಸುತ್ತಾ ಪಂದ್ಯ ವೀಕ್ಷಣೆ ಮಾಡಿದರು’ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
Comments are closed.