ಕರಾವಳಿ

ಉಡುಪಿ ಬ್ರಹ್ಮಗಿರಿಯಲ್ಲಿ ಕಾರು, ಬೈಕ್ ಮೇಲೆ ಉರುಳಿದ ಬೃಹತ್ ಮರ

Pinterest LinkedIn Tumblr

ಉಡುಪಿ: ನಗರದ ಬ್ರಹ್ಮಗಿರಿಯಲ್ಲಿ ಕಾರು ಮತ್ತು ಬೈಕ್ ಮೇಲೆ ಭಾರೀ ಗಾತ್ರದ ಮರ ಉರುಳಿ ಬಿದ್ದಿದ್ದು, ಕಾರು ಮತ್ತು ಬೈಕ್ ಸವಾರರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾಾರೆ.

ಬ್ರಹ್ಮಗಿರಿಯ ಅಂಬಲಪಾಡಿ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾನೆ.

ಮರ ತೆರವುಗೊಳಿಸುವಲ್ಲಿ ಮೆಸ್ಕಾಂ ಇಲಾಖೆ, ಟ್ರಾಾಫಿಕ್ ಪೊಲೀಸರು ಹಾಗೂ ಸ್ಥಳೀಯರು ಸಹಕರಿಸಿದರು.

Comments are closed.