ಶಿವಮೊಗ್ಗ: ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಗೆ ನೂತನವಾಗಿ ಆಯ್ಕೆಯಾಗಿರುವ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಸೆ.7 ಬುಧವಾರ ಶಿಕಾರಿಪುರದಲ್ಲಿ ನಾಗರಿಕ ಸನ್ಮಾನ ಮತ್ತು ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ತಯಾರಿಯನ್ನು ಸಂಸದ ಬಿ.ವೈ ರಾಘವೇಂದ್ರ ಅವರು ವೀಕ್ಷಿಸಿದರು.
ತಾಲೂಕು ಬಿಜೆಪಿ ಅಧ್ಯಕ್ಷರಾದ ವೀರೇಂದ್ರ ಪಾಟೀಲ್, ಶಿಕಾರಿಪುರ ಪುರಸಭೆಯ ಅಧ್ಯಕ್ಷರಾದ ರೇಖಾಭಾಯಿ
ಉಪಾಧ್ಯಕ್ಷರಾದ ಸಾದಿಕ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.
Comments are closed.