ಕರಾವಳಿ

ಆನೆಗುಡ್ಡೆ ಶ್ರೀ ವಿನಾಯಕ ದೇವಳಕ್ಕೆ ‘ಕಾಂತಾರ’ ನಿರ್ದೇಶಕ ರಿಷಬ್ ಶೆಟ್ಟಿ ಭೇಟಿ

Pinterest LinkedIn Tumblr

ಕುಂದಾಪುರ: ‘ಕಾಂತಾರ’ ಚಿತ್ರದ ನಿರ್ದೇಶಕ, ನಟ ರಿಷಬ್ ಶೆಟ್ಟಿ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಡಿ.5 ಸೋಮವಾರ ಭೇಟಿ ನೀಡಿದರು.

ರಿಷಬ್ ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ಆಗಮಿಸಿ ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದ ವತಿಯಿಂದ ಅವರನ್ನು ಗೌರವಿಸಲಾಯಿತು. ಈ ವೇಳೆ ರಿಷಬ್ ಪತ್ನಿ ಕೂಡ ಜೊತೆಗಿದ್ದರು.

‘ಕಾಂತಾರ’ ಚಿತ್ರದ ಮುಹೂರ್ತ ಸಮಾರಂಭ ಆಗಸ್ಟ್ 27 ರಂದು ಮಧ್ಯಾಹ್ನ ಕುಂಭಾಶಿಯ ಶ್ರೀ ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ನಡೆದಿತ್ತು. ಸದ್ಯ ಸಿನೆಮಾ ಓಟಿಟಿಯಲ್ಲೂ ಬಾರೀ ವೀಕ್ಷಣೆ ಕಂಡಿದೆ.

Comments are closed.