ಕರ್ನಾಟಕ

ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರನ್ನು ಬರಮಾಡಿಕೊಂಡ ಸಿದ್ದರಾಮಯ್ಯ, ಡಿ.ಕೆ.ಶಿ

Pinterest LinkedIn Tumblr

ಬೆಂಗಳೂರು: ನಾ ನಾಯಕಿ ಸಮಾವೇಶದಲ್ಲಿ ಭಾಗವಹಿಸಲು ಇಂದು ಬೆಂಗಳೂರಿಗೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ವಿಮಾನ ನಿಲ್ದಾಣದಲ್ಲಿ ಬರ ಮಾಡಿಕೊಂಡರು.

ಇದೇ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ‌ ಕೆ ಹರಿಪ್ರಸಾದ್, ಮಾಜಿ ಸಚಿವ ರಾದ ಎಂ ಬಿ ಪಾಟೀಲ್ ಉಪಸ್ಥಿತರಿದ್ದರು.

Comments are closed.