ಕರ್ನಾಟಕ

‘ಸಿದ್ದರಾಮಯ್ಯ ಎಂಬ ಹೆಸರಿನ ನಾನು”…;ದೇವರ ಹೆಸರಿನಲ್ಲಿ ಸಿದ್ದರಾಮಯ್ಯ ಪ್ರಮಾಣ ವಚನ

Pinterest LinkedIn Tumblr

ಬೆಂಗಳೂರು: ಇಂದು ಮಧ್ಯಾಹ್ನ ಸರಿಯಾಗಿ 12:30ಕ್ಕೆ ಸಿದ್ದರಾಮಯ್ಯನವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಈ ಹಿಂದೆಯೂ ಇವರು ಪೂರ್ಣಾವಧಿಯ ಮುಖ್ಯಮಂತ್ರಿಯಾಗಿ ಅಧಿಕಾರ ನಿಭಾಯಿಸಿ ಯಶಸ್ವಿಯಾಗಿದ್ದ ಅವರು ಇದೀಗ ಎರಡನೇ ಭಾರಿ ಮತ್ತೆ ಮುಖ್ಯ ಮಂತ್ರಿಯಾಗಿದ್ದಾರೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಸಿದ್ದರಾಮಯ್ಯ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದು ಸಾವಿರಾರು ಮಂದಿ ಈ ಕ್ಷಣಕ್ಕೆ ಸಾಕ್ಷಿಯಾದರು.

Comments are closed.