ಉಡುಪಿ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಅವರು ಜೂ.12ರಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಉಡುಪಿ
ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಭೇಟಿ ಮಾಡಿ ಶುಭಕೋರಿದರು.
ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನಲ್ಲಿ ಕಡಲಕೊರೆತದಿಂದ ಉಂಟಾದ ಪ್ರದೇಶಗಳಲ್ಲಿ ಹಾನಿಯ ಬಗ್ಗೆ ಚರ್ಚಿಸಿ ಅಧಿಕಾರಿಗಳಿಗೆ ಸೂಚನೆ ನೀಡಿ ಕೂಡಲೇ ಸೂಕ್ತ ಕ್ರಮಕೈಕೊಳ್ಳುವಂತೆ ಹಾಗೂ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಅವರಿ ಕೋರಿದರು.
Comments are closed.