ಕುಂದಾಪುರ: ಉಡುಪಿ ಜಿಲ್ಲಾ ಕೊಠಾರಿ ಸೇವಾ ಸಂಘ (ರಿ.) ಕರ್ಕಿ, ಕನ್ಯಾನ, ಅಭಯಹಸ್ತ ಚಾರಿಟೆಬಲ್ ಟ್ರಸ್ಟ್ (ರಿ.) ಉಡುಪಿ, ಜೆ.ಸಿ.ಐ. ಚಿತ್ತೂರು, ಮಾರಣಕಟ್ಟೆ, ಕೆರಾಡಿ ಗೆಳೆಯರ ಬಳಗ, ಲಯನ್ಸ್ ಕ್ಲಬ್, ಹಂಗಳೂರು 23, ಸ್ಪಂದನ ಎಜುಕೇಷನಲ್ ಟ್ರಸ್ಟ್ (ರಿ.) ಕೆಂಚನೂರು ಇವರ ಸಂಯುಕ್ತ ಆಶ್ರಯದಲ್ಲಿ ಕೆ.ಎಂ.ಸಿ. ಮಣಿಪಾಲ ಹಾಗೂ ಪ್ರಸಾದ್ ನೇತ್ರಾಲಯ ಉಡುಪಿಯವರ ಸಹಕಾರದೊಂದಿಗೆ ‘ಸ್ವಯಂಪ್ರೇರಿತ ರಕ್ತದಾನ ಶಿಬಿರ’ ಮತ್ತು ‘ಉಚಿತ ನೇತ್ರ ತಪಾಸಣಾ ಶಿಬಿರ’, ‘ಆಯುಷ್ಮಾನ್ ಭಾರತ್ ಕಾರ್ಡ್ ನೋಂದಣಿ’ ಕಾರ್ಯಕ್ರಮ ಮಾ.2 ರವಿವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 2ರವರೆಗೆ ಕರ್ಕಿ ಕನ್ಯಾನದಲ್ಲಿರುವ ಕೊಠಾರಿ ಸಮುದಾಯ ಭವನದ ಶ್ರೀ ಚೌಡೇಶ್ವರಿ ಕನ್ವೆನ್ಷನ್ ಸೆಂಟರ್‌ನಲ್ಲಿ ಜರುಗಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.