ಕನ್ನಡ ವಾರ್ತೆಗಳು

ರಬ್ಬರ್ ಕೃಷಿಕರ ಸಮಸ್ಯೆಗಳ ಬಗ್ಗೆ ಸಂಸದರಿಂದ ಕೇಂದ್ರ ಸಚಿವರಿಗೆ ಮನವಿ.

Pinterest LinkedIn Tumblr

nalini_shobha_manvi

ಮಂಗಳೂರು,ಆಗಸ್ಟ್.13: ದಕ್ಷಿಣ ಕನ್ನಡ ಸಂಸದರಾದ ಶ್ರೀ.ನಳಿನ್ ಕುಮಾರ್ ಕಟೀಲ್ ಇವರ ನೇತೃತ್ವದ ಉಡುಪಿ-ಚಿಕ್ಕಮಗಳೂರು ಸಂಸದರ ಶೋಭಾ ಕರಂದ್ಲಾಜೆ ಹಾಗೂ ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರರ ಹಿತರಕ್ಷಣಾ ವೇದಿಕೆ, ಉಜಿರೆ ಇವರನ್ನೊಳಗೊಂಡ ನಿಯೋಗವು ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕಾ ಸಚಿವರಾದ ಶ್ರೀಮತಿ.ನಿರ್ಮಲಾ ಸೀತಾರಾಮನ್ ಇವರನ್ನು ಭೇಟಿ ಮಾಡಿ ರಬ್ಬರ್ ಕೃಷಿಕರ ಸಮಸ್ಯೆಗಳ ಕುರಿತು ಹಾಗೂ ರಬ್ಬರು ಆಮದು ಸಂಪೂರ್ಣವಾಗಿ ನಿಲ್ಲಿಸಿ ದೇಶದ ರಬ್ಬರ್ ಬೆಳೆಗಾರರಿಗೆ ಅನುಕೂಲಮಾಡಿ ಕೊಡುವಂತೆ ಕೋರಿ ಮನವಿ ಸಲ್ಲಿಸಿದರು.

Write A Comment