ಮ೦ಗಳೂರು,ನ.20: ಮಂಗಳೂರು ಮಿನಿ ವಿಧಾನ ಸೌಧ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವನ್ನು ನ. 22 ರಂದು ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ಸರಕಾರದ ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಉದ್ಘಾಟಿಸಲಿದ್ದಾರೆ.
ಸಭೆಯ ಅಧ್ಯಕ್ಷತೆಯನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕರಾದ ಜೆ.ಆರ್. ಲೋಬೋ ಇವರು ವಹಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.