ಕನ್ನಡ ವಾರ್ತೆಗಳು

ಕೊಲ್ಲೂರು ದೇವಳಕ್ಕೆ ದಕ್ಷಿಣ ಭಾರತದ ಖ್ಯಾತ ಚಿತ್ರನಟ ಶರತ್ ಭೇಟಿ

Pinterest LinkedIn Tumblr

ಕುಂದಾಪುರ: ದಕ್ಷಿಣ ಭಾರತದ ಖ್ಯಾತ ಚಲನ ಚಿತ್ರ ನಟ ಶರತ್ ಕುಮಾರ್ ಹಾಗೂ ಅವರ ಪತ್ನಿ ರಾಧಿಕಾ ಇವರು ಶ್ರೀ ದೇವಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

????????????????????????????????????

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೃಷ್ಣಪ್ರಸಾದ್ ಅಡ್ಯಂತಾಯ ಹಾಗೂ ಕಾರ್ಯನಿರ್ವಹಣಾಧಿಕಾರಿ ಟಿ.ಆರ್. ಉಮಾ ಬರಮಾಡಿಕೊಂಡು ದೇವಳದ ವತಿಯಿಂದ ಗೌರವಿಸಿದರು.ಸಹಾಯಕ ಕಾರ್ಯನಿರ್ವಹಣಾಧಿಕಾರಿ ಹೆಚ್, ಕೃಷ್ಣಮೂರ್ತಿ , ಅಧೀಕ್ಷಕ ಕೆ, ರಾಮಕೃಷ್ಣ ಅಡಿಗ ಉಪಸ್ಥಿತರಿದ್ದರು.

Write A Comment