ಮಂಗಳೂರು,ಫೆ.22: ಉಳ್ಳಾಲ ತೊಕ್ಕೊಟ್ ಬಳಿ ಕೇಬಲ್ ಅಪರೇಟರೊಬ್ಬ ವಿದ್ಯುತ್ ಟ್ರಾನ್ಸ್ ಫರ್ ಕಂಬವೇರಿ ಕೇಬಲ್ ಜೋಡಿಸುವಾಗ ವಿದ್ಯುತ್ ಸ್ಪರ್ಶಿಸಿ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ ಘಟನೆ ಸೋಮವಾರ ನಡೆದಿದೆ.
ತೊಕ್ಕೋಟು ಉಚ್ಚಿಲ್ ನಿವಾಸಿ ನಿಶಾಂತ್ (29) ಎಂದು ಗುರುತಿಸಲಾಗಿದೆ.
ನಿಶಾಂತ್ ರವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆಚ್ಚಿನ ವಿವರ ನಿರೀಕ್ಷಿಸಿರಿ….