ಗಲ್ಫ್

ಯುಎಇಯ ಅಜ್ಮಾನ್ ಮಾರುಕಟ್ಟೆಯಲ್ಲಿ ಭಾರೀ ಅಗ್ನಿ ಅವಘಡ: ವಿಡಿಯೋ ವೈರಲ್

Pinterest LinkedIn Tumblr

https://youtu.be/H9emzYfVHdk

ದುಬೈ: ಲೆಬನಾನ್ ರಾಜಧಾನಿ ಬೈರೂತ್ ನಲ್ಲಿ ಭಾರೀ ಸ್ಫೋಟ ಸಂಭವಿಸಿದ ಬಳಿಕ ನಿನ್ನೆ ಸಂಜೆ ಯುಎಇಯ ಅಜ್ಮಾನ್ ಮಾರುಕಟ್ಟೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.

ದುಬೈಯಿಂದ ಸುಮಾರು 30 ಕಿಲೋ ಮೀಟರ್ ದೂರದಲ್ಲಿರುವ ಕೈಗಾರಿಕಾ ವಲಯದಲ್ಲಿರುವ ಅಜ್ಮಾನ್ ನ ಹಣ್ಣು ಮತ್ತು ತರಕಾರಿ ಮಾರುಕಟ್ಟೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಕೈಗಾರಿಕಾ ವಲಯದಲ್ಲಿರುವ ಅಜ್ಮಾನ್ ನ ಹಣ್ಣು ಮತ್ತು ತರಕಾತಿ ಮಾರುಕಟ್ಟೆಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. .

Comments are closed.