ಪಟ್ನಾ: ಬಿಹಾರದ ಸಿವಾನ್ ಜಿಲ್ಲೆಯ ಬರ್ಹರಿಯಾ ಕ್ಷೇತ್ರದ ಜೆಡಿಯು ಶಾಸಕ ಶ್ಯಾಮ್ ಬಹದ್ದೂರ್ ಸಿಂಗ್ ಅವರು ಸಾರ್ವಜನಿಕ ಸಮಾರಂಭದಲ್ಲಿ ಬಾರ್ ಗರ್ಲ್ಸ್ ಗಳ ಜತೆ ನೃತ್ಯ ಮಾಡುವ ಮೂಲಕ ವಿವಾದಕ್ಕೆ ಗುರಿಯಾಗಿದ್ದಾರೆ.
ಶ್ಯಾಮ್ ಬಹದ್ದೂರ್ ಸಿಂಗ್ ಅವರು ನೃತ್ಯ ಮಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಶಾಸಕರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
Comments are closed.