ನವದೆಹಲಿ(ನ.09): 500 ಮತ್ತು 1000 ರೂಪಾಯಿ ನೋಟುಗಳ ರದ್ದು ಹಿನ್ನೆಲೆಯಲ್ಲಿ ಸರ್ಕಾರಿ ಸ್ವಾಮ್ಯದ ಪೆಟ್ರೋಲ್ ಬಂಕ್ ಮತ್ತು ಗ್ಯಾಸ್ ಸ್ಟೇಶನ್`ಗಳಲ್ಲಿ ಹಳೆಯ ನೋಟುಗಳನ್ನ ತಿರಸ್ಕರಿಸುವಂತಿಲ್ಲ ಎಂದು ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಹಳೆಯ ನೋಟು ನಿರಾಕರಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಧರ್ಮೇಂದ್ರ ಪ್ರಧಾನ್ ಸ್ಪಷ್ಟಪಡಿಸಿದ್ಧಾರೆ.
Comments are closed.