ರಾಷ್ಟ್ರೀಯ

ಪದ್ಮ ಪ್ರಶಸ್ತಿ ಪ್ರಕಟ: ಕನ್ನಡತಿ ಸೂಲಗಿತ್ತಿ ನರಸಮ್ಮಗೆ ಗೌರವ

Pinterest LinkedIn Tumblr


ಹೊಸದಿಲ್ಲಿ: ಪ್ರಸಕ್ತ ಸಾಲಿನ ಪದ್ಮ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.

ಕನ್ನಡತಿ ಸೂಲಗಿತ್ತಿ ನರಸಮ್ಮ ಸೇರಿದಂತೆ ಹಲವಾರು ಮಂದಿಗೆ ಪ್ರಶಸ್ತಿಗಳನ್ನುಪ್ರಕಟಿಸಲಾಗಿದೆ.

ತುಮಕೂರು ಜಿಲ್ಲೆ ಯ ಪಾವಗಡ ಮೂಲದವರಾದ ಸೂಲಗಿತ್ತಿ ನರಸಮ್ಮ ಸಾವಿರಕ್ಕೂ ಹೆಚ್ಚು ಹೆರಿಗೆ ಮಾಡಿಸಿದ್ದಾರೆ. ಈ ಭಾಗದ ಜನರಿಗೆ ಸೂಲಗಿತಿ ನರಸಮ್ಮ ದೇವರ ಸ್ವರೂಪದಂತೆ ಕಾಣುತ್ತಾರೆ.

Comments are closed.