ವಿಶ್ವಾದ್ಯಂತ ಊಟದ ಸಮಯದಲ್ಲಿ ವ್ಯತ್ಯಾಸವಿದೆ. ಆದರೆ ಆರ್ಥಿಕ ಸಹಕಾರ ಮತ್ತು ಅಭಿವೃದ್ಧಿ ಸಂಸ್ಥೆ (ಒಇಸಿಡಿ) ಬಿಡುಗಡೆ ಮಾಡಿದ ವರದಿ ಪ್ರಕಾರ ಅತ್ಯಂತ ವೇಗವಾಗಿ ಊಟ ಮಾಡುವ ರಾಷ್ಟ್ರಗಳ ಪೈಕಿ ಭಾರತ 2ನೇ ಸ್ಥಾನದಲ್ಲಿ ನಿಲ್ಲುತ್ತದೆ. ದಿನದಲ್ಲಿ ಕೇವಲ 1 ಗಂಟೆ ಮತ್ತು 27 ನಿಮಿಷಗಳನ್ನು ವ್ಯಯಿಸುತ್ತಾರೆ. ಅದೇ ಫ್ರೆಂಚ್‌ನವರು ದಿನದಲ್ಲಿ 2 ಗಂಟೆ 13 ನಿಮಿಷ ತೆಗೆದುಕೊಳ್ಳುತ್ತಾರೆ. ಅಂದರೆ ಭಾರತೀಯರಿಗಿಂತ ಎರಡು ಪಟ್ಟು ಹೆಚ್ಚು ಸಮಯ ತೆಗೆದುಕೊಳ್ಳುತ್ತಾರೆ.
ರಾಷ್ಟ್ರೀಯ
Comments are closed.