ರಾಷ್ಟ್ರೀಯ

ಆಗ್ರಾದ ಎಟ್ಮೌದ್ದೌಲ ಪ್ರದೇಶದಲ್ಲಿ ಟ್ರಕ್ ಮತ್ತು ಕಾರು ಮಧ್ಯೆ ಢಿಕ್ಕಿ: ಎಂಟು ಮಂದಿ ಸ್ಥಳದಲ್ಲಿಯೇ ಸಾವು

Pinterest LinkedIn Tumblr

ಆಗ್ರಾ(ಉತ್ತರ ಪ್ರದೇಶ): ಟ್ರಕ್ ಮತ್ತು ಕಾರು ಮಧ್ಯೆ ಢಿಕ್ಕಿ ಸಂಭವಿಸಿ ಎಂಟು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಆಗ್ರಾದ ಎಟ್ಮೌದ್ದೌಲ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದೆ.

ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಗಾಲ್ಯಾಂಡ್ ನಿಂದ ಬರುತ್ತಿದ್ದ ಟ್ರಕ್ ಮತ್ತು ಜಾರ್ಖಂಡ್ ನ ದಾಖಲಾತಿ ಸಂಖ್ಯೆ ಹೊಂದಿರುವ ಕಾರು ಮಧ್ಯೆ ಢಿಕ್ಕಿ ಸಂಭವಿಸಿದೆ ಎಂದು ಬೊಟ್ರೆ ಸಿಟಿ ಎಸ್ಪಿ ರೋಹನ್ ಪ್ರಮೋದ್ ತಿಳಿಸಿದ್ದಾರೆ.

Comments are closed.