ವಾಷಿಂಗ್ಟನ್: ವಿಶ್ವದಾದ್ಯಂತ ಕೊರೊನಾ ಸೋಂಕಿನ ಅಟ್ಟಹಾಸ ಮುಂದುವರೆದಿದ್ದು, ಸಂಖ್ಯೆ 1,ಕೋಟಿ 64,ಲಕ್ಷ ಮೀರಿದೆ ಎಂದು ವರದಿಯಾಗಿದೆ.
ವಿಶ್ವದಾದ್ಯಂತ ಈವರೆಗೆ ಸೋಂಕಿಗೆ 6ಲಕ್ಷದ ,51,674 ಮಂದಿ ಮೃತಪಟ್ಟಿದ್ದಾರೆ. ಈವರೆಗೆ 1,00,37,636 ಸೋಂಕಿತರು ಗುಣಮುಖರಾಗಿದ್ದಾರೆ. ವಿಶ್ವದಲ್ಲಿ ಅತಿಹೆಚ್ಚು ಸೋಂಕು ಪ್ರಕರಣಗಳನ್ನು ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಅಮೆರಿಕಾವೊಂದರಲ್ಲೇ 43,71,500 ಸೋಂಕಿತರಿದ್ದು, ಈವರೆಗೆ 1,49,845 ಮಂದಿ ಸಾವಿಗೀಡಾಗಿದ್ದಾರೆ.
ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್ ನಲ್ಲಿ 24, ಲಕ್ಷ ಜನರಲಲ್ಲಿ ಸೋಂಕು ಕಾಣಿಸಿಕೊಂಡಿದ್ದು, 87,052 ಮಂದಿ ಮೃತಪಟ್ಟಿದ್ದಾರೆ. ಭಾರತದಲ್ಲಿ ಈವರೆಗೆ 14,ಲಕ್ಷ ಜನರಿಗೆ ಕರೋನ ಸೋಂಕು ತಗುಲಿದೆ.
Comments are closed.