ಕರಾವಳಿ

ಸೀಮೆಎಣ್ಣೆ ಮುಕ್ತ ನಗರ ವಿಶೇಷ ಮೇಳಕ್ಕೆ ಚಾಲನೆ 

Pinterest LinkedIn Tumblr
MCC_Carocin_Free_1
ಮಂಗಳೂರು, ಅ.9: ಸೀಮೆಎಣ್ಣೆ ಮುಕ್ತ ನಗರವನ್ನಾಗಿಸುವ ನಿಟ್ಟಿನಲ್ಲಿ ಅಡುಗೆ ಅನಿಲ ರಹಿತ ಕುಟುಂಬಕ್ಕೆ ಗ್ಯಾಸ್ ಸಂಪರ್ಕ ಕಲ್ಪಿಸುವ ವಿಶೇಷ ಮೇಳ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಪಾಲಿಕೆಯಲ್ಲಿ ಬುಧವಾರ ಉದ್ಘಾಟನೆಗೊಂಡಿತು.
MCC_Carocin_Free_2 MCC_Carocin_Free_3 MCC_Carocin_Free_4 MCC_Carocin_Free_5 MCC_Carocin_Free_6
ವಿಶೇಷ ಮೇಳಕ್ಕೆ ಚಾಲನೆ ನೀಡಿದ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಪರಿಸರದ ಹಿತದೃಷ್ಟಿಯಿಂದ ಅಡುಗೆ ಅನಿಲ ಬಳಸುವುದು ಸೂಕ್ತ ವಾಗಿದೆ ಎಂದರು.
MCC_Carocin_Free_7 MCC_Carocin_Free_9 MCC_Carocin_Free_8 MCC_Carocin_Free_10 MCC_Carocin_Free_11 MCC_Carocin_Free_12
ಶಾಸಕ ಜೆ.ಆರ್.ಲೋಬೊ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹೀಂ, ಮಹಾನಗರ ಪಾಲಿಕೆ ಸಚೇತಕ ಶಶಿಧರ ಹೆಗ್ಡೆ ಉಪಸ್ಥಿತ ರಿದ್ದರು. ಪ್ರಭಾರ ಆಯುಕ್ತ ಗೋಕುಲ್‌ದಾಸ್ ನಾಯಕ್ ಸ್ವಾಗತಿಸಿದರು. ಸಮುದಾಯ ಅಭಿವೃದ್ಧಿ ಅಧಿಕಾರಿ ಮಾಲಿನಿ ರಾಡ್ರಿಗಸ್ ಕಾರ್ಯಕ್ರಮ ನಿರೂಪಿಸಿದರು.

Write A Comment