ಕರಾವಳಿ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಕೇಂದ್ರಗಳ ಸುತ್ತಲೂ ಸೆಕ್ಷನ್ 144ರಂತೆ ನಿಷೇಧಾಜ್ಞೆ

Pinterest LinkedIn Tumblr

puc_section_exam

ಮಂಗಳೂರು,ಜೂ.30: ಜುಲೈ 1ರಿಂದ 13ರವರೆಗೆ ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷೆ ನಡೆಯುವ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ವ್ಯಾಪ್ತಿಯ ಸುತ್ತಳತೆಯಲ್ಲಿ ಸಿ.ಪಿ.ಸಿ. ಸೆಕ್ಷನ್ 144ರಂತೆ ನಿಷೇಧಾಜ್ಞೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Comments are closed.