ಮಂಗಳೂರು, ಜೂ.30: ನಗರದ ಲಾಲ್‌ಬಾಗ್ ಬಳಿ ಕಾರು ಮತ್ತು ಟೆಂಪೋ ನಡುವೆ ಢಿಕ್ಕಿ ಸಂಭವಿಸಿ ಇಬ್ಬರಿಗೆ ಸಣ್ಣಪುಟ್ಟ ಗಾಯಗೊಂಡ ಘಟನೆ ಬುಧವಾರ ಸಂಜೆ ನಡೆದಿದೆ.
ಲಾಲ್‌ಬಾಗ್‌ನಿಂದ ಲೇಡಿಹಿಲ್‌ಗೆ ಹೋಗುವ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಕರಣವನ್ನು ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.
Comments are closed.