ಉಡುಪಿ: ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಕನ್ನಡ ಚಲನ ಚಿತ್ರ ನಟಿ ಹರಿಪ್ರಿಯ ಭೇಟಿ ನೀಡಿದರು.
ಈ ಸಂದರ್ಭ ಶ್ರೀ ಕೃಷ್ಣ ದೇವರ ದರ್ಶನ ಮಾಡಿದ ಅವರು, ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು. ಸಂಹಾರ ಚಿತ್ರ ಥಿಯೇಟರುಗಳಲ್ಲಿ ಪ್ರದರ್ಶನ ಕಾಣುತ್ತಿರುವ ಬೆನ್ನಲ್ಲೇ ಚಿತ್ರದ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡ ನಟಿ ಹರಿಪ್ರಿಯಾ ದೇವಾಲಯಗಳ ಭೇಟಿ ಮಾಡುತ್ತಿದ್ದಾರೆ.
Comments are closed.