ಕರಾವಳಿ

ಕ್ಯಾಪ್ಟನ್ ಗಣೇಶ್ ಕಾರ್ಣಿಕ್‌ರಿಂದ ಶಿವಮೊಗ್ಗ ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳಲ್ಲಿ ಮತಯಾಚನೆ

Pinterest LinkedIn Tumblr

ಮಂಗಳೂರು : ಕರ್ನಾಟಕ ರಾಜ್ಯ ವಿಧಾನ ಪರಿಷತ್‌ನ ನೈರುತ್ಯ ಶಿಕ್ಷಕ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ಶಿವಮೊಗ್ಗ ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳಿಗೆ ಬೇಟಿ ನೀಡಿ ಮತಯಾಚಿಸಿದರು.

ಇದೇ ಸಂದರ್ಭದಲ್ಲಿ ಅವರು ಶಿವಮೊಗ್ಗ ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳ ಮುಖ್ಯಸ್ಥರು ಹಾಗೂ ಪ್ರಮುಖರೊಂದಿಗೆ ಚರ್ಚೆ ನಡೆಸಿದರು.

Comments are closed.