ಕರಾವಳಿ

ಮಂಗಳೂರು ಪೊಲೀಸ್ ಕಮೀಷನರ್ ಮೈಸೂರಿಗೆ ವರ್ಗಾವಣೆ

Pinterest LinkedIn Tumblr

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರ್ ವಿಪುಲ್ ಕುಮಾರ್ ಅವರನ್ನು ಮೈಸೂರಿಗೆ ವರ್ಗಾವಣೆ ಮಾಡಲಾಗಿದೆ. ಮೈಸೂರಿನ ಪೊಲೀಸ್ ಅಕಾಡೆಮಿಯ ಐಜಿಪಿ ಮತ್ತು ನಿರ್ದೇಶರಾಗಿ ಅವರು ನೇಮಕಗೊಂಡಿದ್ದಾರೆ.

ಮಂಗಳೂರಿನಲ್ಲಿ ಅವರಿಂದ ತೆರವಾದ ಸ್ಥಾನಕ್ಕೆ ಸರಕಾರ ಈ ವರೆಗೆ ಯಾರನ್ನೂ ನೇಮಕಗೊಳಿಸಿಲ್ಲ. ಚುನಾಚಣೆ ಹಿನ್ನೆಲೆಯಲ್ಲಿ ಎಪ್ರಿಲ್‍ನಲ್ಲಿ ವಿಪುಲ್ ಕುಮಾರ್ ಅವರನ್ನು ಮೈಸೂರಿನ ಕರ್ನಾಟಕ ಪೊಲೀಸ್ ಆಕಾಡಮೆಯಿಂದ ಮಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು. ಈಗ ಅವರು ಮರಳಿ ಅಕಾಡೆಮಿಗೆ ನೇಮಕಗೊಂಡಿದ್ದಾರೆ.

Comments are closed.