ಕರಾವಳಿ

ಕೆಮ್ಮು, ಶೀತ ನಿವಾರಣೆಗೆ ಅರಿಶಿನ ಹಾಗೂ ಕರಿಮೆಣಸಿನ ಮಿಶ್ರಿತ ಹಾಲು ಉತ್ತಮ

Pinterest LinkedIn Tumblr

ಮನುಷ್ಯ ಒಂದಲ್ಲ ಒಂದು ರೀತಿಯ ಕಾಯಿಲೆಗಳನ್ನು ಅನುಭವಿಸುತ್ತಿರುತ್ತಾನೆ ಎಲ್ಲ ಸಮಸ್ಯೆಗಳಿಗೆ ನೋವುಗಳಿಗೆ ರೋಗಗಳಿಗೆ ಚಿಕ್ಕ ಪುಟ್ಟ ಗಳಿಗೆ ವೈದ್ಯರ ಹತ್ತಿರ ಹೋಗೋದು ಎಷ್ಟು ಸರಿ ಅಲ್ವಾ ಒಮ್ಮೆ ಈ ಮನೆ ಮದ್ಧನು ಮಾಡಿ ನೋಡಿ. ಬಿಸಿಹಾಲಿಗೆ ಅರಿಶಿನ ಹಾಗೂ ಕರಿಮೆಣಸಿನ ಹುಡಿಯನ್ನು ಹಾಕಿ ಕುಡಿಯುವುದರಿಂದ ಕೆಮ್ಮು ಹಾಗೂ ಶೀತವನ್ನು ನಿವಾರಣೆ ಮಾಡಬಹುದು ಎಂದು ನಾವೆಲ್ಲರೂ ಕೇಳಿದ್ದೇವೆ.

ನಮಗೆ ಸುಲಭವಾಗಿ ಸಿಗುವಂತಹ ಪರಿಹಾರ ಮನೆಮದ್ದನ್ನು ತಯಾರಿಸುವ ಹಾಗೂ ಬಳಸುವ ವಿಧಾನ ಕೆಮ್ಮು ಹಾಗೂ ಶೀತಕ್ಕೆ ಪರಿಹಾರ ನೀಡುವಂತಹ ಈ ಮನೆಮದ್ದನ್ನು ತಯಾರಿಸಲು ಒಂದು ಲೋಟ ಹಾಲಿಗೆ ಅರ್ಧ ಚಮಚ ಕರಿಮೆಣಸಿನ ಹುಡಿ ಮತ್ತು ಎರಡು ಚಮಚ ಅರಿಶಿನವನ್ನು ಹಾಕಿ ಸರಿಯಾಗಿ ಕಳಸಿಕೊಳ್ಳಿ.

ಈ ಮದ್ದನ್ನು ದಿನದಲ್ಲಿ ಎರಡು ಸಲ ಕುಡಿದರೆ ಪರಿಹಾರ ಕಾಣಬಹುದು. ಜ್ವರ ಶೀತಕ್ಕೆ ಸಿದ್ಧೌಷಧ-ಬೆಳ್ಳುಳ್ಳಿ ಕರಿಮೆಣಸು ರಸಂ ಮನೆಮದ್ದು ಯಾವ ರೀತಿ ಕೆಲಸ ಮಾಡುವುದು? ಬಿಸಿ ಹಾಲು, ಕರಿಮೆಣಸಿನ ಹುಡಿ ಮತ್ತು ಅರಿಶಿನದ ಮಿಶ್ರಣವು ಗಂಟಲನ್ನು ಶಮನಗೊಳಿಸಿ ಕೆಮ್ಮು ಹಾಗೂ ಶೀತದ ಲಕ್ಷಣಗಳನ್ನು ಕಡಿಮೆ ಮಾಡುತ್ತದೆ..

Comments are closed.