ಕರಾವಳಿ

ನಾಗಾಲ್ಯಾಂಡ್ ರಾಜ್ಯಪಾಲರಿಂದ ಹರಿದ್ವಾರದ ವ್ಯಾಸಾಶ್ರಮಕ್ಕೆ ಭೇಟಿ : ವಿಶೇಷ ಪ್ರಾರ್ಥನೆ

Pinterest LinkedIn Tumblr

ಮಂಗಳೂರು : ಈಶಾನ್ಯ ರಾಜ್ಯಗಳಲ್ಲಿ ಒಂದಾದ ನಾಗಾಲ್ಯಾಂಡ್ ರಾಜ್ಯದ ರಾಜ್ಯಪಾಲರಾದ ಪದ್ಮನಾಭ ಬಿ .ಆಚಾರ್ಯ ಅವರು ತಮ್ಮ ಧರ್ಮಪತ್ನಿ ಸಹಿತ ಶ್ರೀ ಕಾಶಿ ಮಠ ಸಂಸ್ಥಾನದ ಹರಿದ್ವಾರದ ಶ್ರೀ ವ್ಯಾಸ ಮಂದಿರಕ್ಕೆ ಹಾಗೂ ಸದ್ಗುರು ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿ ಯವರ ವೃಂದಾವನಕ್ಕೆ ಭೇಟಿ ನೀಡಿ ದೇಶದ ಒಳಿತಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ವ್ಯಾಸಾಶ್ರಮದ ಪ್ರಬಂಧಕರಾದ ರಮಾನಂದ್ ಭಟ್, ಪ್ರಧಾನ ಅರ್ಚಕರಾದ ಗಣಪತಿ ಭಟ್ ಮತ್ತಿತರರು ಉಪಸ್ಥಿತರಿದ್ದರು .

Comments are closed.