ಉಳ್ಳಾಲ: ಪ್ರವಾದಿ ಮುಹಮ್ಮದ್ ಮುಸ್ತಫಾ (ಸ) ರನ್ನು ನಿಂದಿಸಿದ ಅಂಕಣಕಾರ ಸಂತೋಷ್ ತಮ್ಮಯ್ಯ ವಿರುದ್ದ ಕ್ರಮ ಕೈಗೊಳ್ಳುವಂತೆ ಬಂಟ್ವಾಳ ಠಾಣಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಕೆಪಿಸಿಸಿ ಕಾರ್ಮಿಕ ಘಟಕದ ಉಪಾಧ್ಯಕ್ಷರಾದ ಅಮೀರ್ ತುಂಬೆ ನೇತೃತ್ವದಲ್ಲಿ ಬಂಟ್ವಾಳ ಠಾಣಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಈ ಸಂಧರ್ಭ ಮೊಹಮ್ಮದ್ ನಂದಾವರ, ಕರೀಂ ಬೊಳ್ಳಾಯಿ, ಕಾರಾಜೆ ಸುಲೈಮಾನ್,ಮಜೀದ್, ಕಮಾಲ್ ವಳವೂರು ಮುಂತಾದವರು ಉಪಸ್ಥಿತರಿದ್ದರು.
Comments are closed.