ಉಡುಪಿ: ರಾಜ್ಯದ ಗೃಹ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿ ಕೋವಿಡ್-19 ಗೆ , ಉಡುಪಿ ನಿರ್ಮಿತಿ ಕೇಂದ್ರದ ವತಿಯಿಂದ 1 ಕೋಟಿ ರೂ ಮೊತ್ತದ ಚೆಕ್ ನ್ನು ಮುಖ್ಯಮಂತ್ರಿಗಳಿಗೆ ಬೆಂಗಳೂರಿನ ಕಚೇರಿಯಲ್ಲಿ ಹಸ್ತಾಂತರಿಸಿದರು.
ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಉಪಸ್ಥಿತರಿದ್ದರು.
Comments are closed.