ಕರ್ನಾಟಕ

ಸೈಮಾದಲ್ಲಿ ಅತ್ಯುತ್ತಮ ನಟ ಪ್ರಶಸ್ತಿ ತಮ್ಮದಾಗಿಸಿಕೊಂಡ ಪುನೀತ್ ರಾಜ್‍ಕುಮಾರ್

Pinterest LinkedIn Tumblr

punith

ಸಿಂಗಪುರ್: 6ನೇ ಸೌತ್ ಇಂಡಿಯನ್ ಇಂಟರ್‍ನ್ಯಾಷನಲ್ ಮೂವಿ ಆವಾರ್ಡ್ 2016 ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಸಿಂಗಪೂರ್‍ನಲ್ಲಿ ಅದ್ದೂರಿಯಾಗಿ ನೆರವೇರಿತು.

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ರಣವಿಕ್ರಮ ಚಿತ್ರದ ನಟನೆಗಾಗಿ ಅತ್ಯುತ್ತಮ ನಟ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ. ರನ್ನ ಚಿತ್ರದ ನಟನೆಗಾಗಿ ರಚಿತಾ ರಾಮ್‍ಗೆ ಅತ್ಯುತ್ತಮ ನಟಿ ಪ್ರಶಸ್ತಿಗೆ ಪಾತ್ರವಾಗಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ, ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಜೂನ್ 30ರಿಂದ ಜುಲೈ 1ರವರೆಗೆ ಈ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು.

Comments are closed.