ಬೆಂಗಳೂರು,ಡಿ.೪-ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗಳ ಹುದ್ದೆಗಳಿಗಾಗಿ ನಗರದ ೧೭ ಸೇರಿ ರಾಜ್ಯದ ೬೮ ಕೇಂದ್ರಗಳಲ್ಲಿ ನಡೆದ ಲಿಖಿತ ಪರೀಕ್ಷೆಗೆ ಸುಮಾರು ೩೫ ಸಾವಿರ ಅಭ್ಯರ್ಥಿಗಳು ಹಾಜರಾಗಿದ್ದ್ರು. ದೇಹದಾಢ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಸುಮಾರು ೩೫ ಸಾವಿರ ಮಂದಿ ಇಂದು ನಡೆದ ಲಿಖಿತ ಪರೀಕ್ಷೆಗೆ ಹಾಜರಾಗಿದ್ದು ಎಲ್ಲಿಯೂ ಯಾವುದೇ ತೊಂದರೆಯಿಲ್ಲದೆ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ರಾಘವೇಂದ್ರ ಔರಾದ್‌ಕರ್ ಅವರು ತಿಳಿಸಿದ್ದಾರೆ.
ಬೆಂಗಳೂರಿನ ೧೭,ಮೈಸೂರು,ಗುಲ್ಬರ್ಗಾ,ಹುಬ್ಬಳ್ಳಿಗಳಲ್ಲಿ ಲಿಖಿತ ಪರೀಕ್ಷೆಗಳು ನಡೆದಿವೆ
ಕರ್ನಾಟಕ
Comments are closed.