ಬೆಂಗಳೂರು: ಕಾಂಗ್ರೆಸ್ ಶಾಸಕರು ಬಿಜೆಪಿ ಜತೆ ಸಂಪರ್ಕದಲ್ಲಿದ್ದಾರೆ ಎಂಬುದು ಸುಳ್ಳು ಸುದ್ದಿ ಎಂದು ಕಾಂಗ್ರೆಸ್ ನಾಯಕ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ನಾವೆಲ್ಲ ಜತೆಯಾಗಿದ್ದೇವೆ. ನಮ್ಮ ಶಾಸಕರು ಯಾರೂ ಬಿಜೆಪಿ ಜತೆ ಸಂಪರ್ಕದಲ್ಲಿಲ್ಲ. ಬದಲಿಗೆ ಬಿಜೆಪಿಯ ಆರು ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಪಾಟೀಲ್ ಹೇಳಿರುವುದನ್ನು ಎಎನ್‌ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.
Comments are closed.