ಬೆಂಗಳೂರು : ರಾಜ್ಯದ 15 ವಿಧಾನಸಭೆ ಕ್ಷೇತ್ರಗಳಲ್ಲಿ ಡಿ.5 ರಂದು ಉಪಚುನಾವಣೆಗೆ ಮತದಾನ ನಡೆಯಲಿದ್ದು, ಅಂದು 15 ಕ್ಷೇತ್ರಗಳಲ್ಲಿ ರಜೆ ಘೋಷಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಚುನಾವಣೆ ನಡೆಯುವ 15 ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಕಚೇರಿಗಳು, ಕೇಂದ್ರ ಸರ್ಕಾರಿ ಕಾರ್ಖಾನೆಗಳಲ್ಲಿ ಕೆಲಸ ಮಾಡುವ ನೌಕರರು, ಸಿಬ್ಬಂದಿಗೆ ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ಘೋಷಿಸಿದೆ
Comments are closed.