ಕರ್ನಾಟಕ

ಸಚಿವ ಸಿಟಿ ರವಿಗೆ ಕೊರೋನಾ ಪಾಸಿಟಿವ್ !

Pinterest LinkedIn Tumblr

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿಟಿ ರವಿ ಅವರ ಕೊರೋನಾ ಪರೀಕ್ಷೆ ವರದಿ ಬಂದಿದ್ದು ಪಾಸಿಟಿವ್ ಬಂದಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಿಟಿ ರವಿ, ಥರ್ಡ್ ಅಂಪೈರ್ ವರದಿ ಬಂದಿದ್ದು, ನನಗೆ ಕೊರೋನಾ ಪಾಸಿಟಿವ್ ದೃಢವಾಗಿದೆ ಎಂದು ಬರೆದುಕೊಂಡಿದ್ದಾರೆ. ನನ್ನ ಪತ್ನಿ ಹಾಗೂ ಸಿಬ್ಬಂದಿ ವರದಿ ನೆಗೆಟಿವ್ ಆಗಿದೆ ಎಂದು ಟ್ವೀಟ್ ಮಾಡಿದ್ದಾರೆ.

Comments are closed.