ಬೆಂಗಳೂರು: ಕಾರು ಚಾಲಕನಿಗೆ ಕೊರೋನಾ ಮಹಾಮಾರಿ ವಕ್ಕರಿಸಿದ್ದರಿಂದ ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಹೋಂ ಕ್ವಾರಂಟೈನ್ ನಲ್ಲಿದ್ದಾರೆ.
ತಮ್ಮ ಕಾರು ಚಾಲಕನಿಗೆ ಭಾಸ್ಕರ್ ರಾವ್ ಅವರು ಕೋವಿಡ್ ಪರೀಕ್ಷೆ ಮಾಡಿಸಿದ್ದರು. ಇಂದು ಪಾಸಿಟಿವ್ ಎಂದು ವರದಿ ಬಂದಿದ್ದರಿಂದ ಅವರು ಮನೆಯಲ್ಲೇ ಹೋಂ ಕ್ವಾರಂಟೈನ್ ಆಗಿದ್ದಾರೆ.
ಹೋಂ ಕ್ವಾರಂಟೈನ್ ಆಗಿರುವ ಭಾಸ್ಕರ್ ರಾವ್ ಅವರು ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯವಾಗಿದ್ದಾರೆ. ಜನರ ಜೊತೆ ಸಂವಹನ ನಡೆಸುತ್ತಿದ್ದಾರೆ.
Comments are closed.