ಕರ್ನಾಟಕ

ಕೊಡಗು ಸೆನ್ ಪೊಲೀಸರಿಂದ ಖತರ್ನಾಕ್ ಕಳ್ಳನ ಬಂಧನ

Pinterest LinkedIn Tumblr

ಮಡಿಕೇರಿ: ಕೊಡಗು ಜಿಲ್ಲಾ ಸಿಇಎನ್ ಅಪರಾಧ (ಸೈಬರ್‌ ಕ್ರೈಂ) ಪೊಲೀಸ್ ಠಾಣೆಯಲ್ಲಿ ವರದಿಯಾಗಿದ್ದ ಎಟಿಎಂ/ಡೆಬಿಟ್ ಕಾರ್ಡ್ ವಂಚನೆಯ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿ ಚೆನ್ನರಾಯಪಟ್ಟಣ ಮೂಲದ ಕಿರಣ್ (30) ಬಂಧಿತ ಆರೋಪಿ.

ಈತನಿಂದ ಪ್ರಕರಣಕ್ಕೆ ಸಂಬಂದಿಸಿದಂತೆ ಒಟ್ಟು 58 ಗ್ರಾಂ ಚಿನ್ನಾಭರಣಗಳು ಹಾಗೂ ಒಟ್ಟು 294 ಗ್ರಾಂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯವನ್ನು ಕೊಡಗು ಎಸ್ಪಿ‌‌ ಶ್ಲಾಘಿಸಿದ್ದಾರೆ.

Comments are closed.