ಲಂಡನ್: ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿದ್ದು ಈ ಸಂಭ್ರಮ ಆಚರಣೆಗೆ ಬಾಲಿವುಡ್ ನಟಿ ಪೂನಂ ಪಾಂಡೆ ಬೆತ್ತಲಾಗಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
https://www.instagram.com/p/Byf59EoAQO-/?utm_source=ig_embed
ಲಂಡನ್ ನಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 36 ರನ್ ಗಳಿಗೆ ಭರ್ಜರಿ ಗೆಲುವು ದಾಖಲಿಸಿತ್ತು. ಇದು ನಿಜಕ್ಕೂ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂಭ್ರಮ ದಿನವಾಗಿತ್ತು. ಅಂತೆ ಪೂನಂ ಪಾಂಡೆ ಸಹ ಫೋಟೋವೊಂದನ್ನು ಟ್ವೀಟ್ ಮಾಡಿದ್ದಾರೆ.
ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಆಡಿದ ಎರಡು ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಜೂನ್ 13ರಂದು ನ್ಯೂಜಿಲ್ಯಾಂಡ್ ವಿರುದ್ಧ ಟೀಂ ಇಂಡಿಯಾ ಸೆಣೆಸಾಡಲಿದೆ.
Comments are closed.